ಸೋನಂ ವಾಂಗ್ಚುಕ್ ಹೋರಾಟಕ್ಕೆ ಬೆಂಬಲ: ಶ್ರೀನಿವಾಸನ್ ನಂದಗೋಪಾಲ್‌ರಿಂದ 48 ಗಂಟೆಗಳ ಉಪವಾಸ ಸತ್ಯಾಗ್ರಹ

ಲಡಾಖ್‌ನ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಗೆ ಬೆಂಬಲ ಸೂಚಿಸಿ, ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು 48 ಗಂಟೆಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಭಾನುವಾರ ಬೆಳಗ್ಗೆ ಆರಂಭವಾದ ಉಪವಾಸ ಮಂಗಳವಾರ ಬೆಳಗ್ಗೆವರೆಗೆ ಮುಂದುವರಿಯಲಿದೆ. ಸೋನಂ ವಾಂಗ್ಚುಕ್ ಸೇರಿದಂತೆ ಪ್ರತಿಭಟನಾಕಾರರು ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಉಪವಾಸದೊಂದಿಗೆ ಐಕ್ಯತೆ ವ್ಯಕ್ತಪಡಿಸುವ ಉದ್ದೇಶದಿಂದ ಈ ಸತ್ಯಾಗ್ರಹ ಕೈಗೊಂಡಿರುವುದಾಗಿ ನಂದಗೋಪಾಲ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ […]
