ಪುತ್ತೂರು: ಯುವತಿಗೆ ವಂಚನೆ ಪ್ರಕರಣ: ರಾಜೀ ಸಂಧಾನಕ್ಕೆ ಹಾಜರಾಗಲು ಆರೋಪಿ ಕೃಷ್ಣ ರಾವ್ ಗೆ ಹೈಕೋರ್ಟ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾಪವನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆಗೆ ತಡೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಬುಧವಾರ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಡೆಯಿತು. ವಿಚಾರಣೆ ವೇಳೆ ಆರೋಪಿ ಪರ ಹಾಜರಾಗಿದ್ದ […]

© 2026 ನಮ್ಮ ವರ್ತಮಾನ :: copyright all right reserved.